ಶಹಾಪುರ: ‘ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಮಾತ್ರವಲ್ಲ, ಒಳ್ಳೆಯ ಸಂಸ್ಕಾರ, ಶಿಸ್ತು, ಸಂಯಮ ಕಲಿಸುವುದು ಕೂಡ ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಸೂರ್ಯವರ್ಧನ ಗುರೂಜಿ ತಿಳಿಸಿದರು.

ತಾಲ್ಲೂಕಿನ ದೋರನಹಳ್ಳಿ ಪಟ್ಟಣದ ಡಿಡಿಯು ಶಿಕ್ಷಣ ಸಂಸೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ಅಕ್ಷರ ಅಭ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಿಡಿಯು ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಮಲ್ಲಿಕಾರ್ಜುನ ಮೇಟಿ ಮಾತನಾಡಿ, ‘ಮಗುವಿನ ಜೀವನದಲ್ಲಿ ಮೊದಲ ಹೆಜ್ಜೆ ಮಹತ್ವದ್ದಾಗಿದೆ. ಅದರಂತೆ ಶಿಕ್ಷಣದ ಮೊದಲ ಹೆಜ್ಜೆಯಾದ ಅಕ್ಷರಾಭ್ಯಾಸವು ಪವಿತ್ರ ಮತ್ತು ಮಹತ್ವದ ಕ್ಷಣವಾಗಿದೆ’ ಎಂದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ದೇವಿಂದ್ರಪ್ಪ ಮೇಟಿ, ಕಾಲೇಜಿನ ಪ್ರಾಚಾರ್ಯ ಮಹೇಶ ಪತ್ತಾರ, ದೀಪಕ ಕಾಂಬಳೆ ಹಾಗೂ ಶಿಕ್ಷಕರಾದ ಬಸವರಾಜ ಗೋಗಿ ,ಶಿವಮಾಳಪ್ಪ ಸೈದಾಪುರ, ಸುನೀತಾ ಪಾಟೀಲ,ಶಂಕರಬಾಯಿ ಸೈದಾಪುರ, ಸಂಗಮ್ಮ ಮಲಗೊಂಡ ಸೇರಿದಂತೆ ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-30-237352470

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.