ಶಹಾಪುರ: ನಗರದ ಗುರುಕುಲ ಅಕಾಡೆಮಿ ವತಿಯಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ಭಾನುವಾರ ವಿಜ್ಞಾನ ಪ್ರವೇಶ ಪರೀಕ್ಷೆ - 2026 ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಕಿರಣ ಜಿ. ತಿಳಿಸಿದ್ದಾರೆ.

ಪರೀಕ್ಷೆಯ ಉದ್ದೇಶವು ವಿದ್ಯಾರ್ಥಿಗಳ ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ಶೈಕ್ಷಣಿಕ ಜ್ಞಾನವನ್ನು ಮೌಲ್ಯ ಮಾಪನ ಮಾಡುವುದಾಗಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವುದರ ಜತೆಗೆ ಸ್ಪರ್ಧಾಮನೋಭಾವ ಉತ್ತೇಜಿಸುವುದು ಇದರ ಗುರಿಯಾಗಿದೆ. ಪರೀಕ್ಷೆಯಲ್ಲಿ 60 ಅಂಕ ಇರುತ್ತವೆ. ಎಲ್ಲಾ ಪ್ರಶ್ನೆಗಳಿಗೆ ಬಹುಆಯ್ಕೆ ಮಾದರಿಯಲ್ಲಿ ಇರುತ್ತದೆ. ಸರಿಯಾದ ಉತ್ತರಕ್ಕೆ ಒಂದು ಅಂಕ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ನಮ್ಮ ಗುರುಕುಲ ಅಕಾಡೆಮಿಯಿಂದ ₹ 1 ಕೋಟಿ ವಿದ್ಯಾರ್ಥಿ ವೇತನ (ಶಿಷ್ಯವೇತನ) ಘೋಷಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿ ಜ್ಞಾನ ಹಾಗೂ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳುವಂತೆ ಸಂಸ್ಥೆಯ ಪ್ರಾಚಾರ್ಯ ಕಿರಣ ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8867837673 ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-30-1596690520

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.