ಶಿಡ್ಲಘಟ್ಟ: ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಿಡ್ಲಘಟ್ಟ ಘಟಕದ 2026- 31ರ ಅವಧಿಗೆ ಕಾರ್ಯಕಾರಿ ಸಮಿತಿ ಸದಸ್ಯರಾಗಿ 9 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಏ. 19 ರಂದು ನಿಗದಿಯಾಗಿದ್ದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಲು ಒಟ್ಟು 27 ಮಂದಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಹಿಂಪಡೆಯಲು ಕೊನೆ ದಿನ ಏ. 14ರಂದು 18 ಮಂದಿ ನಾಮಪತ್ರ ವಾಪಸ್ ಪಡೆದಿದ್ದರಿಂದ ಉಳಿದ 9 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶ್ರೀಕೃಷ್ಣ ಪರಮಾತ್ಮ ತಿಳಿಸಿದ್ದಾರೆ.

ಸಾಮಾನ್ಯ ಸ್ಥಾನದಿಂದ ಪಿಲ್ಲಗುಂಡ್ಲಹಳ್ಳಿ ಸರ್ಕಾರಿ ಶಾಲೆಯ ನಾಗರಾಜ.ಪಿ, ತಾತಹಳ್ಳಿ ಸರ್ಕಾರಿ ಶಾಲೆಯ ಪಿ.ಸುದರ್ಶನ್, ಉಲ್ಲೂರುಪೇಟೆ ಸರ್ಕಾರಿ ಶಾಲೆಯ ಪಿಳ್ಳಣ್ಣ.ಪಿ, ಗೊರಮಿಲ್ಲಹಳ್ಳಿ ಸರ್ಕಾರಿ ಶಾಲೆಯ ಬಾಲಚಂದ್ರ.ಎಂ, ಕಂಬದಹಳ್ಳಿ ಸರ್ಕಾರಿ ಶಾಲೆಯ ಸುಂದರಾಚಾರಿ, ಎಸ್.ದೇವಗಾನಹಳ್ಳಿಯ ಸರ್ಕಾರಿ ಶಾಲೆಯ ಸುರೇಶ್ಬಾಬು.ಎಸ್, ಮಹಿಳಾ ಮೀಸಲು ಕ್ಷೇತ್ರದಿಂದ ಪಿಂಡಿಪಾನಹಳ್ಳಿ ಸರ್ಕಾರಿ ಶಾಲೆಯ ಎನ್.ಪದ್ಮಾವತಮ್ಮ, ಚೀಮಂಗಲ ಸರ್ಕಾರಿ ಶಾಲೆಯ ಲಕ್ಷ್ಮಿಕಾಂತಮ್ಮ.ಎಂ, ಕಾಕಚೊಕ್ಕಂಡನಹಳ್ಳಿ ಸರ್ಕಾರಿ ಶಾಲೆಯ ಸುಮ.ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಕಾರ್ಯದರ್ಶಿ ಎಂ.ಕೆಂಪೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಸಿ.ಎಂ.ಮುನಿರಾಜು, ಬಿ.ಆರ್.ನಾರಾಯಣಸ್ವಾಮಿ, ಸರಸ್ವತಮ್ಮ, ಮಾಜಿ ಖಜಾಂಚಿ ಕೆ.ಮುನಿಯಪ್ಪ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎನ್.ನಾಗರಾಜ್, ಎನ್ಪಿಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಕಾರ್ಯದರ್ಶಿ ನರಸಿಂಹರಾಜು, ಮೇಲೂರು ಮಂಜುನಾಥ್, ಎಸ್.ನಾಗೇಶ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-16-1960148304

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.