ಶಿಗ್ಗಾವಿ: ಮಕ್ಕಳು ಮೊಬೈಲ್ ಜಗತ್ತಿನಿಂದ ಹೊರಗೆ ಬಂದಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ’ ಎಂದು ಎಸ್ಪಿ ಯಶೋದಾ ವಂಟಗೋಡಿ ಹೇಳಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಭಾರತ ಸೇವಾ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಬೇಸಿಗೆ ಉಚಿತ ಶಿಬಿರದಲ್ಲಿ ಮಾತನಾಡಿದ ಅವರು, ‘ಆಧುನಿಕ ಯುಗದಲ್ಲಿ ಮಕ್ಕಳಿಗೆ ಹೊರ ಜಗತ್ತು ಪರಿಚಯಿಸುವ ಅನಿವಾರ್ಯವಿದೆ. ಅತಿಯಾಗಿ ಮೊಬೈಲ್ ಬಳಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದರು.

ಉಪ ಪೊಲೀಸ್ ವರಿಷ್ಠಾಧಿಕಾರಿ ಗುರುಶಾಂತಪ್ಪ ಕೆ.ವಿ, ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಹೊಸಪೇಟೆ, ಭರತ ಕಳ್ಳಿಮನಿ, ಸಾಧಿಕ ಸವಣೂರ, ಮಂಜುನಾಥ ಮಹಾಂತೇಶ, ನವೀನ ಸಾಸನೂರ, ರಮೇಶ ಸಾತನ್ನವರ, ರವಿ ಮಡಿವಾಳರ, ವಿಶ್ವನಾಥ ಗಾಣಿಗೇರ, ಚಂದ್ರು ಜಕ್ಕಣ್ಣವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-22-1256990659

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.