ಶಿಗ್ಗಾವಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಸತಿ ನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶಿಗ್ಗಾವಿ ಪಟ್ಟಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ 60, ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ 60, ಬಂಕಾಪುರ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ 60, ಶಿಗ್ಗಾವಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಸತಿ ನಿಲಯಕ್ಕೆ 50, ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ 100, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗೆ 125, ಹಿರೇಬೆಂಡಿಗೇರಿ ಸರ್ಕಾರಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ 75, ಅತ್ತಿಗೇರಿ ಸರ್ಕಾರಿ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ 100 ವಿದ್ಯಾರ್ಥಿಗಳ ಪ್ರವೇಶ ಪಡೆಯಲಾಗುತ್ತಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಜೂನ್ 30, ಮೆಟ್ರಕ್ ನಂತರ ಜುಲೈ 31 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. ಮಾಹಿತಿಗಾಗಿ ವೆಬ್ ಸೈಟ್ https://swdhmis.karnataka.gov.in ಕಚೇರಿ ದೂರವಾಣಿ-08378-295295 ಸಂಪರ್ಕಿಸಲು ತಿಳಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-22-440214923

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.