ಶಿಕಾರಿಪುರ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್ಸಿಇ) ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು ಪಟ್ಟಣದ ಅಕ್ಷರ ಶಾಲೆ ಶೇ 100 ಫಲಿತಾಂಶ ಪಡೆದಿದೆ.

ಎಚ್.ಆರ್.ರುಚಿತ ಶೇ 98.6 ಅಂಕ ಗಳಿಸಿ ಶಿವಮೊಗ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಎ.ಬಿ.ತನ್ಮಯ ಶೇ 98.4 ಅಂಕ ಗಳಿಸಿ ಜಿಲ್ಲೆಗೆ ದ್ವಿತೀಯ ಸ್ಥಾನ, ಎ.ಎಸ್.ಸೃಜನ್ ಶೇ 98, ಎಂ.ಆರ್.ಚೇತನ ಶೇ 97, ಸಾನ್ವಿ ಕೊನೇರ್ ಶೇ 96, ಎಸ್.ದೀಪಿಕಾ ಶೇ 96 ಅಂಕ ಗಳಿಸಿದ್ದಾರೆ.

ಉತ್ತಮ ಫಲಿತಾಂಶಕ್ಕಾಗಿ ಶ್ರಮಿಸಿದ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರನ್ನು ಆಡಳಿತ ಮಂಡಳಿ ಅಭಿನಂದಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-42-611589557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.