ಶಿರಸಿ: ಇಲ್ಲಿನ ಎಂ.ಇ.ಎಸ್. ಎಂ.ಎಂ. ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಬಿ.ಎ. ಪದವಿ ಗಳಿಸಿದ 1993-94ನೇ ಸಾಲಿನ ವಿದ್ಯಾರ್ಥಿಗಳು ಪರಸ್ಪರ ದೇಣಿಗೆ ರೂಪದಲ್ಲಿ ಸಂಗ್ರಹಿಸಿದ ₹50 ಸಾವಿರಗಳನ್ನು ಕಾಲೇಜಿಗೆ ದತ್ತಿನಿಧಿಯಾಗಿ ಅರ್ಪಿಸಿದ್ದಾರೆ.

ಬ್ಯಾಚ್ನ ಪ್ರತಿನಿಧಿಗಳಾದ ಗಿರಿಧರ ಕಬ್ನಳ್ಳಿ ಹಾಗೂ ಶ್ರೀಧರ ಮಂಗಳೂರ ಅವರು ಸಂಸ್ಥೆಯ ಅಧ್ಯಕ್ಷ ಜಿ.ಎಂ. ಹೆಗಡೆ ಮುಳಖಂಡ ಅವರ ಸೂಚನೆಯಂತೆ ಪ್ರಾಚಾರ್ಯ ಜಿ.ಟಿ.ಭಟ್ ಅವರಿಗೆ ದತ್ತಿನಿಧಿ ಪತ್ರ ಹಸ್ತಾಂತರಿಸಿದರು. ಪ್ರಾಚಾರ್ಯರು ಹಾಗೂ ಆಡಳಿತ ಮಂಡಳಿಯವರು ಹಳೆಯ ವಿದ್ಯಾರ್ಥಿಗಳ ಸಮಾಜಮುಖಿ ಕಾರ್ಯಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-20-532887929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.