ಶಿರಸಿ: ಲಯನ್ಸ್ ಕ್ಲಬ್ ಶಿರಸಿ ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸರ್ವಾನುಮತದಿಂದ ಜರುಗಿತು.

ಕ್ಲಬ್ನ ನೂತನ ಅಧ್ಯಕ್ಷರಾಗಿ ಮನೋಹರ ಮಲ್ಮನೆ, ಕಾರ್ಯದರ್ಶಿಯಾಗಿ ಬಸವರಾಜ ಚಕ್ರಸಾಲಿ, ಖಜಾಂಚಿಯಾಗಿ ಶಂಕರ ಹೆಗಡೆ ಬದ್ರನ್ ಹಾಗೂ ಪ್ರಥಮ ಉಪಾಧ್ಯಕ್ಷರಾಗಿ ಪ್ರದೀಪ ಯಲ್ಲನ್ಕರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳ ಹಾಗೂ ಲಿಯೋ ಕ್ಲಬ್ ಶಿರಸಿ ಮತ್ತು ಲಿಯೋ ಕ್ಲಬ್ ಶ್ರೀನಿಕೇತನ ಶಾಲೆಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂ.21ರಂದು ಶಿರಸಿ ಲಯನ್ ಶಾಲೆಯ ಸಭಾಭವನದಲ್ಲಿ ನೆರವೇರಲಿದೆ. ಜಿಲ್ಲೆ 317ಬಿ 2ನೇ ಉಪ ಜಿಲ್ಲಾ ರಾಜ್ಯಪಾಲ ಕೊಪ್ಪಳದ ಗವಿಸಿದ್ದಪ್ಪ ಮುದ್ಗಲ್ ಪದಗ್ರಹಣ ಮುಖ್ಯ ಅಧಿಕಾರಿಯಾಗಿ ಪಾಲ್ಗೊಳ್ಳಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-20-1818124390

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.