ಶಿವಮೊಗ್ಗ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026–27ನೇ ಸಾಲಿಗೆ ಜಿಲ್ಲೆಯಲ್ಲಿ ಪ್ರತಿಷ್ಠಿತ ಶಾಲೆಗಳಿಗೆ ಅರ್ಹತಾ ಪರೀಕ್ಷೆಯ ಮೂಲಕ 6ನೇ ತರಗತಿಯ 18 ಸ್ಥಾನಗಳಿಗೆ ದಾಖಲಿಸಿಕೊಳ್ಳಲು 5ನೇ ತರಗತಿಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕ ಪಡೆದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಏ. 15ರಿಂದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ, ಶಿವಮೊಗ್ಗ ಹಾಗೂ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 4ರೊಳಗೆ ಸಲ್ಲಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ; 08182-200266/ 9482762350ಕ್ಕೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-42-1251590161

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.