ಶಿವಮೊಗ್ಗ: ಯುಜಿಸಿಇಟಿ–2026ರ ಕೃಷಿಕರ ಕೋಟಾದ ಅಭ್ಯರ್ಥಿಗಳಿಗೆ ಕೃಷಿ ಪ್ರಾಯೋಗಿಕ ಪರೀಕ್ಷೆಯನ್ನು ಹಿರಿಯೂರಿನ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಮೇ 26 ರಂದು ಮರು ನಿಗದಿ ಮಾಡಲಾಗಿದೆ.

ಮೇ 10ರಂದು ಹಾಜರಾದ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು. ಈ ಪರೀಕ್ಷೆಯ ವೇಳಾಪಟ್ಟಿ ಈ ಕೆಳಕಂಡಂತಿವೆ.

ಮೇ 23ರಿಂದ 26ರ ಬೆಳಿಗ್ಗೆ 7 ಗಂಟೆಯವರೆಗೆ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳುವುದು. ಮೇ 26ರಂದು ಬೆಳಿಗ್ಗೆ 8ಕ್ಕೆ ಅಭ್ಯರ್ಥಿಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರದಲ್ಲಿ ವರದಿ ಮಾಡಿಕೊಳ್ಳುವುದು.

ಮೇ 26ರಂದು ಪರೀಕ್ಷೆಯ ಕೀ-ಉತ್ತರಗಳ ಪ್ರಕಟಣೆ, 27ರಂದು ಫಲಿತಾಂಶವನ್ನು ಕೃಷಿ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕೆ.ಇ.ಎ.ಗೆ ಸಲ್ಲಿಸುವುದು. ಅಭ್ಯರ್ಥಿಗಳು ಬದಲಾದ ದಿನಾಂಕಗಳ ಮಾಹಿತಿಗಾಗಿ www.uahs.edu.in, http//kea.kar.nic.in,http//pga dmission.kar.nic.in/ugcet/UG_ Home.aspx ಜಾಲ ತಾಣಗಳಿಗೂ ಭೇಟಿ ನೀಡಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-42-817709657

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.