ಚಿತ್ರದುರ್ಗ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2026-27ನೇ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗೆ ಅರ್ಜಿ ಆಹ್ವಾನಿಸಿದೆ. ಮೇ 6 ಅರ್ಜಿ ಸಲ್ಲಿಸಲು ಕೊನೆ ದಿನ.

ವಿಶ್ವವಿದ್ಯಾಲಯದ ಅಡಿ ಪ್ರಸ್ತುತ 3 ವಿದ್ಯಾಲಯಗಳು, 1 ಡಿಪ್ಲೊಮಾ ಕೃಷಿ ವಿದ್ಯಾಲಯ ಹಾಗೂ 2 ಖಾಸಗಿ ಕೃಷಿ ವಿದ್ಯಾಲಯಗಳು ಈಗಾಗಲೇ ಕಾರ್ಯನಿರ್ವಹಿಸುತ್ತಿವೆ. ಕಾಲೇಜುಗಳ ಸಂಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ನಿಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿ ಸಲ್ಲಿಸಬೇಕು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರ ಹಾಗೂ ನಿಬಂಧನೆಗಳನ್ನು ಮತ್ತು ಅರ್ಜಿಗಾಗಿ ವಿಶ್ವವಿದ್ಯಾಲಯದ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯದ ಕುಲಸಚಿವ ಶಾಮರಾವ ಜಹಾಗೀರದಾರ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-44-1953842462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.