ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2026-27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಯೋಜಿತ ಖಾಸಗಿ ಕೃಷಿ ವಿಜ್ಞಾನ ಕಾಲೇಜು ಪ್ರಾರಂಭಿಸಲು ವಿಶ್ವವಿದ್ಯಾಲಯ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನೋಂದಾಯಿಸಲಾದ ಮಂಡಳಿ, ಸೊಸೈಟಿ, ಟ್ರಸ್ಟ್ಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಅರ್ಜಿ ಹಾಗೂ ಮಾಹಿತಿಯನ್ನು www.uahs.edu.in ಜಾಲತಾಣದಿಂದ ಪಡೆದು, ಮೇ 6ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಅವುಗಳನ್ನು ಪರಿಶೀಲಿಸಿ ನಿಯಮದಂತೆ ಪ್ರಕ್ರಿಯೆ ನಡೆಸಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ನಿಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿ ಸಲ್ಲಿಸಬೇಕು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ವಿವರಗಳಿಗೆ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-42-370059612

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.