ಶಿವಮೊಗ್ಗ: ಇಲ್ಲಿನ ಅಕ್ಷರ ಶಾಲೆಯು ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ 100ರಷ್ಟು ಫಲಿತಾಂಶ ದಾಖಲಿಸಿದೆ.

ಪರೀಕ್ಷೆ ಬರೆದ 45 ವಿದ್ಯಾರ್ಥಿಗಳಲ್ಲಿ ಮೂವರು ಶೇ 90ಕ್ಕೂ ಅಧಿಕ, 16 ವಿದ್ಯಾರ್ಥಿಗಳು ಶೇ 80ಕ್ಕೂ ಅಧಿಕ, 16 ವಿದ್ಯಾರ್ಥಿಗಳು ಶೇ 70ಕ್ಕೂ ಅಧಿಕ ಮತ್ತು 10 ವಿದ್ಯಾರ್ಥಿಗಳು ಶೇ 60ಕ್ಕೂ ಅಧಿಕ ಅಂಕಗಳನ್ನು ಪಡೆದಿದ್ದಾರೆ.

ಸಾನ್ವಿ ಎಸ್. ನಡುಕೇರಿ ಶೇ 94.80, ಧನುಷ್ ಕೆ.ಎಸ್. ಶೇ 94.80 ಮತ್ತು ಮರಿಯಮ್ ಬಕ್ಸ್ ಶೇ 90 ಅಂಕ ಗಳಿಸಿ ಟಾಪರ್ ಆಗಿದ್ದಾರೆ.

ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-42-1522189226

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.