ಶಿವಮೊಗ್ಗ: ಇಲ್ಲಿನ ಆರ್ಯ ಪಿಯು ವಿಜ್ಞಾನ ಕಾಲೇಜಿನ ವತಿಯಿಂದ ಮಂಗಳವಾರ ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ ಆಚರಿಸಲಾಯಿತು.

ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಮಹಾನಗರ ಪಾಲಿಕೆಯ ಆವರಣಕ್ಕೆ ತೆರಳಿ ಅಂಬೇಡ್ಕರ್ ಪ್ರತಿಮೆಗೆ ಗೌರವ ಸಲ್ಲಿಸಿದರು.

ಸಂಸ್ಥೆಯ ಕಾರ್ಯದರ್ಶಿ ಎನ್. ರಮೇಶ್ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆ ಹೆಚ್ಚಿನ ಮಾಹಿತಿ ಸಿಗಬೇಕು. ಸಂವಿಧಾನವೇ ನಮ್ಮ ಪವಿತ್ರ ಗ್ರಂಥ ಎಂಬುದನ್ನು ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಇಲ್ಲಿಗೆ ಕರೆ ತಂದಿದ್ದೇವೆ’ ಎಂದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡ ಎಂ.ಗುರುಮೂರ್ತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-42-189306361

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.