ಶಿವಮೊಗ್ಗ: ನವುಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಏಪ್ರಿಲ್ 8ರಿಂದ ಮೇ 7ರ ವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ ಅಭಿವೃದ್ದಿ ತರಬೇತಿ ಆಯೋಜಿಸಲಾಗಿದೆ.

ಬೆಣ್ಣೆ ಬಿಸ್ಕತ್ತು, ಕೋಕೊನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಮೆಲ್ಟಿಂಗ್ ಮೊಮೆಂಟ್ ಬಿಸ್ಕತ್ತು, ಪೀನಟ್ ಕುಕಿಸ್, ವೆನಿಲ್ಲಾ ಬಟನ್, ಬನಾನಾ ಕೇಕ್, ಫ್ರೂಟ್ ಕೇಕ್, ಸ್ಪಾಂಜ್ ಕೇಕ್, ಆರೆಂಜ್ ಕೇಕ್, ಕಪ್ ಕೇಕ್, ಚಾಕಲೇಟ್ ಕೇಕ್, ಜಾಮ್ ರೋಲ್, ಜೆಲ್ ಕೇಕ್, ಪೇಸ್ಟ್ರೀ ಕೇಕ್, ಬಟರ್ ಐಸಿಂಗ್, ಡೋ ನಟ್, ಮಿಲ್ಕ್ ಬ್ರೆಡ್, ಬನ್, ರಸ್ಕ್, ಪಿಜ್ಜಾ, ಪಪ್ ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆ ಬಗ್ಗೆ ತರಬೇತಿ ಆಯೋಜಿಸಿದೆ.

ಆಸಕ್ತರು ತರಬೇತಿ ಶುಲ್ಕ ₹ 4,500 ಪಾವತಿಸಿ, ಏ.7 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಎಸ್. ಜಯಶ್ರೀ, ಮೊ.ಸಂ; 9449187763ಕ್ಕೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-42-355500967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.