ಶಿವಮೊಗ್ಗ: ಚೆಸ್ ಆಟ ಕಲಿಯಲು ಆಸಕ್ತಿ ಇರುವ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಜಿಲ್ಲೆಯ ಮಕ್ಕಳಿಗೆ ನಗರದ ಯಾದವ ಸ್ಕೂಲ್ ಆಫ್ ಚೆಸ್ ಸಂಸ್ಥೆಯಿಂದ ಆನ್ಲೈನ್ ಮೂಲಕ ಉಚಿತ ಬೇಸಿಗೆ ರಜೆ ಚೆಸ್ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಏ. 25ರಿಂದ ಮೇ 4ರ ವರೆಗೆ ಪ್ರತಿದಿನ ಬೆಳಿಗ್ಗೆ 10ಕ್ಕೆ ಮತ್ತು ಸಂಜೆ 6ಕ್ಕೆ ಶಿಬಿರ ನಡೆಯಲಿದೆ. ಎರಡು ಬ್ಯಾಚ್ಗಳಲ್ಲಿ ಮಕ್ಕಳಿಗೆ ಪ್ರಾಥಮಿಕ ಹಂತದ ಚೆಸ್ ತರಬೇತಿ ನೀಡಲಾಗುವುದು. ಇದು ಉಚಿತವಾಗಿರಲಿದೆ. ಪ್ರತಿ ಬ್ಯಾಚ್ನಲ್ಲಿ 30 ಮಕ್ಕಳಿಗೆ ಮಾತ್ರ ಅವಕಾಶವಿದೆ. ಆಸಕ್ತ ಪಾಲಕ, ಪೋಷಕರು ಅಂತರರಾಷ್ಟ್ರೀಯ ಚೆಸ್ ತೀರ್ಪುಗಾರ ಮತ್ತು ಚೆಸ್ ತರಬೇತುದಾರ ಪ್ರಾಣೇಶ್ ಯಾದವ್ (ಮೊ. 9242401702ರಲ್ಲಿ) ಅವರನ್ನು ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-42-1130503035

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.