ಶಿವಮೊಗ್ಗ: ಸಾಗರದ ಜಂಬಗಾರು ರೈಲ್ವೆ ನಿಲ್ದಾಣ ಸಮೀಪದ ಹವ್ಯಕ ಅಭಿವೃದ್ಧಿ ಪ್ರತಿಷ್ಠಾನದಿಂದ 35 ವರ್ಷಗಳಿಂದ ಮಹಿಳಾ ವಸತಿ ನಿಲಯ ನಡೆಸಲಾಗುತ್ತಿದೆ.

ಇಲ್ಲಿ 100 ಜನರಿಗೆ ಪ್ರವೇಶಾವಕಾಶವಿದೆ. ಬಸ್ ನಿಲ್ದಾಣದ ಹತ್ತಿರ ಇರುವ ಈ ಹಾಸ್ಟೆಲ್ಗೆ ಪ್ರವೇಶ ಪ್ರಾರಂಭವಾಗಿದೆ. ಇಲ್ಲಿ ಎಲ್ಲ ಆಧುನಿಕ ಸೌಲಭ್ಯಗಳು ಇವೆ. ಉತ್ತಮ ಆಹಾರ, ರಕ್ಷಣೆ, ಸಿ.ಸಿ.ಟಿ.ವಿ ಕ್ಯಾಮೆರಾ ವ್ಯವಸ್ಥೆ ಮಾಡಲಾಗಿದೆ. ಬ್ರಾಹ್ಮಣ ಸಮಾಜದ ಸಸ್ಯಾಹಾರಿ ವಿದ್ಯಾರ್ಥಿಗಳು, ಉದ್ಯೋಗಸ್ಥ ಮಹಿಳೆಯರಿಗೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ.

ಕೆಲವು ಸೀಟ್ಗಳು ಮಾತ್ರ ಲಭ್ಯವಿದೆ. ತಕ್ಷಣ ಮೊ. ಸಂಖ್ಯೆ–91489 04056ಕ್ಕೆ ಸಂಪರ್ಕಿಸಿ ಅಥವಾ ನೇರವಾಗಿ ಭೇಟಿ ನೀಡಿ ಸ್ಥಾನ ಕಾಯ್ದಿರಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-42-1888703498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.