ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ 2026–27ನೇ ಸಾಲಿಗೆ ಪ್ರವೇಶ ಬಯಸುವ ಪ್ರವರ್ಗ– 1, 2ಎ, 2ಬಿ, 3ಎ, 3ಬಿ ಮತ್ತು ಎಸ್ಸಿ, ಎಸ್ಟಿಗೆ ಸೇರಿದ ಪಿಯುಸಿ, ಡಿಪ್ಲೊಮಾ, ಐಟಿಐ ಓದುತ್ತಿರುವವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ– 1, ಎಸ್ಸಿ/ಎಸ್ಟಿಯವರಿಗೆ ₹2.50 ಲಕ್ಷ ಹಾಗೂ ಪ್ರವರ್ಗ– 2ಎ, 2ಬಿ, 3ಎ, 3ಬಿಗೆ ₹1 ಲಕ್ಷದೊಳಗಿರಬೇಕು. ಆಸಕ್ತರು ವೆಬ್ಸೈಟ್ https://shp.karnataka.gov.in/bcwd ಮೂಲಕ ಜೂನ್ 15ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು. ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ–ಮೇಲ್ ಮೂಲಕ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೊ.ಸಂ.: 8050770004ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-42-2134304131

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.