ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 2026– 27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಉಚಿತ ಹಾಗೂ ರಿಯಾಯಿತಿ ಬಸ್ ಪಾಸ್ ವಿತರಣಾ ಕಾರ್ಯವನ್ನು ಮೇ 29ರಿಂದ ಆರಂಭಿಸಿದೆ.

ಪ್ರಸಕ್ತ ಸಾಲಿನಲ್ಲಿ ಕರಾರಸಾ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಸೇವಾ ಸಿಂಧು ಪೋರ್ಟಲ್ URL–https://sevasindhu.karnataka.gov.in/buspassservices ಮೂಲಕ ಅರ್ಜಿ ಸಲ್ಲಿಸಬೇಕು. ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್ಗಳನ್ನು ವಿತರಿಸಲಾಗುವುದು.

ಪಾಸ್ ವಿತರಣಾ ಕೌಂಟರ್ಗಳ ವಿವರ ಹಾಗೂ ಪಾಸ್ನ ದರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://ksrtc.karnataka.gov.in / student pass ನಲ್ಲಿ ಒದಗಿಸಲಾಗಿದೆ.

ವಿದ್ಯಾರ್ಥಿಗಳು ಆನ್ಲೈನ್ ಅಥವಾ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿರುವ ಗ್ರಾಮ ಒನ್/ಕರ್ನಾಟಕ ಒನ್ನಲ್ಲಿ ಅರ್ಜಿ ಸಲ್ಲಿಸಿ ಪಾಸ್ (ಸ್ಮಾರ್ಟ್ ಕಾರ್ಡ್) ಪಡೆಯಬಹುದು. ಮಾಹಿತಿಗಾಗಿ ಹಾಗೂ ದೂರುಗಳಿದ್ದಲ್ಲಿ ದೂ.ಸಂ.: 080– 24410574/ 8904082030/ ಇ–ಮೇಲ್: sevasindhu@karnataka.gov.in, onehelpdesk@karnataka.gov.in, callcentre@ksrtc.org ಗಳಿಗೆ ಭೇಟಿ ನೀಡಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-42-602985591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.