ಶಿವಮೊಗ್ಗ: ಸಾಗರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2026-27ನೇ ಸಾಲಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ https://www.sw.kar.nic.in-utm_source-chatgpt.com ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿಯ ಪ್ರತಿಯನ್ನು ಸಂಬಂಧಪಟ್ಟ ವಿದ್ಯಾರ್ಥಿನಿಲಯದ ವಾರ್ಡನ್ಗೆ ನೀಡಬೇಕು.

ಅರ್ಜಿಗೆ ಕಳೆದ ಸಾಲಿನ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು SATS ID ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು SSP ID ಮತ್ತು ಯೂನಿವರ್ಸಿಟಿ ನೋಂದಣಿ ಸಂಖ್ಯೆ ಸಲ್ಲಿಸುವುದು ಕಡ್ಡಾಯವಾಗಿದೆ.

ಮಾಹಿತಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಸಾಗರ ತಾಲ್ಲೂಕು, ಇವರನ್ನು ಸಂಪರ್ಕಿಸಬಹುದು ಅಥವಾ ಮೊ.ಸಂ. 9480843192ಗೆ ಕರೆ ಮಾಡಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-42-1506798002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.