ಶಿವಮೊಗ್ಗ: ಇಲ್ಲಿನ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಎಂ.ಕಾಂ ವಿಭಾಗದಿಂದ ಕಾಲೇಜಿನ ಆವರಣದಲ್ಲಿ ಏ. 8ರಂದು ಬೆಳಿಗ್ಗೆ 10.30ಕ್ಕೆ ‘ಎ.ಐ.ವಿಭಾಗದಲ್ಲಿ ಉದಯೋನ್ಮುಖ ತಂತ್ರಜ್ಞಾನ ಮತ್ತು ವಾಣಿಜ್ಯ’ ಕುರಿತು ಒಂದು ದಿನದ ರಾಷ್ಟ್ರಮಟ್ಟದ ಸಮ್ಮೇಳನ ಆಯೋಜಿಸಲಾಗಿದೆ.

ಕಾರ್ಯಾಗಾರವನ್ನು ಕುವೆಂಪು ವಿವಿ ಕುಲಸಚಿವ (ಮೌಲ್ಯಮಾಪನ) ತಿಮ್ಮರಾಯಪ್ಪ ಉದ್ಘಾಟಿಸುವರು. ಸಂಪನ್ಮೂಲ ವ್ಯಕ್ತಿಗಳಾಗಿ ಹಣಕಾಸು ಅಧಿಕಾರಿ ಪ್ರೊ.ಎಚ್.ಎನ್. ರಮೇಶ್, ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ.ಎಸ್.ಬಿ.ಆಕಾಶ್, ಕುವೆಂಪು ವಿವಿ ನಿರ್ವಹಣಾ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಆರ್. ಹಿರೇಮಣಿ ನಾಯ್ಕ ಭಾಗವಹಿಸುವರು.

ಸಹ್ಯಾದ್ರಿ ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಟಿ.ಅವಿನಾಶ್ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಕುವೆಂಪು ವಿವಿ ವಾಣಿಜ್ಯ ಕಾಲೇಜಿನ ಪ್ರೊ.ಎಸ್. ವೆಂಕಟೇಶ್, ಪ್ರೊ.ಕೆ.ಆರ್. ಮಂಜುನಾಥ್, ಕಾಲೇಜಿನ ಪ್ರಾಧ್ಯಾಪಕರಾದ ಮಮತಾ ಎಸ್.ಎಂ., ಗಿರಿಧರ್ ಕೆ.ವಿ., ಜಿ.ವೀರಶೆಟ್ಟಿ ರಾಥೋಡ್, ಬಾಲಸ್ವಾಮಿ, ಯು. ಶಶಿರಾಜ್, ಸಹ ಸಂಚಾಲಕಿ ಕೆ.ಎಸ್. ಸರಳಾ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-42-970803439

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.