ಶಿವಮೊಗ್ಗ: 2026-27ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಲಭ್ಯವಿರುವ 35 ಸ್ಥಾನಗಳಿಗೆ ಪರಿಶಿಷ್ಟ ಜಾತಿಯ 6ನೇ ತರಗತಿ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯೊಂದಿಗೆ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಸಮಾಜ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಹಾಗೂ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿ ಮೇ 4ರೊಳಗೆ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 08182-249241ಗೆ ಸಂಪರ್ಕಿಸಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-42-1123182069

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.