ಶಿವಮೊಗ್ಗ: ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಸಂಘದ ಸದಸ್ಯರ ಮಕ್ಕಳನ್ನು ಉತ್ತೇಜಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 2026ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ, 10ನೇ ತರಗತಿ (ಸಿಬಿಎಸ್ಇ ಮತ್ತು ಐಸಿಎಸ್ಇ), ದ್ವಿತೀಯ ಪಿಯುಸಿ ಹಾಗೂ 12ನೇ ತರಗತಿ (ಸಿಬಿಎಸ್ಇ ಮತ್ತು ಐಸಿಎಸ್ಇ) ಪರೀಕ್ಷೆಗಳಲ್ಲಿ ಶೇ 90ಕ್ಕೂ ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳು ಈ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜೂನ್ 15. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಲಿಂಕ್ http://bit.ly/govtemphousing ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಸಂಘದ ಪ್ರಮುಖರಾದ ಬಿ.ಎಚ್. ನಿರಂಜನ್ ಮೂರ್ತಿ (ಮೊ: 9449050986) ಹಾಗೂ ಬಿ.ಲಿಂಗೇಶ್ (ಮೊ: 9986268628) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-42-1578643761

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.