ಸಿಂದಗಿ: ‘ತಾಲ್ಲೂಕಿನ ಶೈಕ್ಷಣಿಕ ಪ್ರಗತಿ ಒಬ್ಬರಿಂದ ಸಾಧ್ಯವಿಲ್ಲ. ಅಖಂಡ ಮೂರು ತಾಲ್ಲೂಕುಗಳ ಸಮಸ್ತ ಶಿಕ್ಷಕರು, ಶಿಕ್ಷಕ ಸಂಘದ ಪದಾಧಿಕಾರಿಗಳು ಸಹಕಾರ ನೀಡಿದರೆ ಮಾತ್ರ ಸಾಧ್ಯ’ ಎಂದು ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಹೇಳಿದರು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ತಾಲ್ಲೂಕನ್ನು ಶೈಕ್ಷಣಿಕವಾಗಿ ಮಾದರಿಯಾಗಿಸಲು ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು’ ಎಂದು ಕೇಳಿಕೊಂಡರು.

ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್. ಟಕ್ಕೆ ಮಾತನಾಡಿದರು. ಚಡಚಣ, ಇಂಡಿ, ಸಿಂದಗಿ, ದೇವರಹಿಪ್ಪರಗಿ, ಆಲಮೇಲ ತಾಲ್ಲೂಕುಗಳ ಶಿಕ್ಷಕರು ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-26-1871341401

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.