ಸಿಂದಗಿ: ನಗರದ ತಾಲ್ಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಆಯುರ್ವೇದಿಕ್ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯಸ್ಥ ವೈದ್ಯ ಶಾಂತವೀರ ಮನಗೂಳಿಯವರು ಬಡ, ಪ್ರತಿಭಾವಂತ 9 ವಿದ್ಯಾರ್ಥಿಗಳಿಗೆ ಒಟ್ಟು ₹1.69 ಲಕ್ಷ ಸಹಾಯಧನ ನೀಡುವ ಮೂಲಕ ತಮ್ಮ 50ನೇ ಜನ್ಮದಿನವನ್ನು ಆಚರಿಸಿಕೊಂಡರು.

ಈಚೆಗೆ ಮೋರಟಗಿಯಲ್ಲಿ ಮನೆ ಚಾವಣಿ ಕುಸಿದು ನಾಲ್ಕು ಜನ ಮೃತರಾದ ಕುಟುಂಬದ ಸದಸ್ಯರಿಗೆ ಹಾಗೂ ಹೆರಿಗೆಯ ಸಂದರ್ಭದಲ್ಲಿ ಮೃತರಾದ ಮಹಿಳೆ ಮನೆಯವರಿಗೂ ಆರ್ಥಿಕ ಸಹಾಯ ಮಾಡಿದರು.

ಶಾಂತವೀರ ಮನಗೂಳಿ, ಪತ್ನಿ ವೈದ್ಯೆ ಸಂದ್ಯಾಮ ಮನಗೂಳಿಯವರು ಮಹಾವಿದ್ಯಾಲಯದ ಆವರಣದಲ್ಲಿರುವ ದಿವಂಗತ ಎಂ.ಸಿ.ಮನಗೂಳಿಯವರ ಪುತ್ಥಳಿಗೆ ಪೂಜೆ ಸಲ್ಲಿಸಿ ನಂತರ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ವಿತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-26-14820191

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.