ಸಿಂದಗಿ: ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿರುವುದರಿಂದ ಹಲವು ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಮತ್ತೆ ನೀಟ್ ಪರೀಕ್ಷಾ ತಯಾರಿ ಮಾಡುತ್ತಿರುವ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಇಲ್ಲಿಯ ಎಲೈಟ್ ವಿಜ್ಞಾನ ಪಿಯು ಕಾಲೇಜು ಸಂಪೂರ್ಣ ಉಚಿತ ತರಬೇತಿ ನೀಡಲಾಗುವುದು.

ನೀಟ್ ಪರೀಕ್ಷೆ ಆರಂಭಗೊಳ್ಳುವವರೆಗೂ ಉಚಿತ ಗ್ರ್ಯಾಂಡ್ ಟೆಸ್ಟ್ ತರಗತಿಗಳು ನಡೆಯಲಿವೆ. ಯಾವುದೇ ಕಾಲೇಜಿನ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದು ಎಂದು ಕಾಲೇಜು ಅಧ್ಯಕ್ಷ ಎಂ.ಎಂ. ಅಸಂತಾಪುರ, ಪ್ರಾಚಾರ್ಯ ಐ.ಎ.ಜುಮನಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-26-1667805223

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.