ಸಿಂಧನೂರು: 2025-2026ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ಶೇ75ಕ್ಕಿಂತ ಹೆಚ್ಚು ಅಂಕಗಳಿಸಿದ ವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ31 ರಂದು ಬೆಂಗಳೂರಿನ ಟೌನ್ ಹಾಲ್ನ ಪುಟ್ಟಣ್ಣ ಶೆಟ್ಟಿ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಯಚೂರು ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಚನ್ನಪ್ಪ ಕೆ.ಹೊಸಹಳ್ಳಿ ತಿಳಿಸಿದ್ದಾರೆ.

ಗುರುವಾರ ಹೇಳಿಕೆ ನೀಡಿರುವ ಅವರು, ಅರ್ಹ ವಿದ್ಯಾರ್ಥಿಗಳು ಮೇ22ರ ಒಳಗೆ ಸಂಬಂಧಪಟ್ಟ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಶಾಲಾ ವರ್ಗಾವಣೆ ಪ್ರಮಾಣ ಪತ್ರ, ಭಾವಚಿತ್ರ, ಕಾಯಂ ವಿಳಾಸ ಹಾಗೂ ಮೊಬೈಲ್ ಸಂಖ್ಯೆಯನ್ನು 9886423935 ನಂಬರ್ಗೆ ವಾಟ್ಸಾಪ್ ಮಾಡಬೇಕು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-32-338405369

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.