ಸಿಂಧನೂರು: ನಗರದ ಕುಷ್ಟಗಿ ರಸ್ತೆಯಲ್ಲಿ ಬಸವ ಚಾರಿಟಬಲ್ ಟ್ರಸ್ಟ್ ಅಡಿ ನಡೆಯುತ್ತಿರುವ ಶರಣೆ ನೀಲಾಂಬಿಕೆ ಉಚಿತ ವಸತಿ ಮತ್ತು ಪ್ರಸಾದ ನಿಲಯಕ್ಕೆ 2026-27ನೇ ಸಾಲಿಗೆ ಅರ್ಹ ಮತ್ತು ಬಡ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಶರಣಪ್ಪ ತಿಳಿಸಿದ್ದಾರೆ.

ಬುಧವಾರ ಹೇಳಿಕೆ ನೀಡಿರುವ ಅವರು,‘ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಕ್ಕೆ ಅರ್ಜಿ ಕರೆಯಲಾಗಿದ್ದು, ಅರ್ಹತೆ ಆಧರಿಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಮುದ್ರಿತ ಅರ್ಜಿ ನಮೂನೆಗಳನ್ನು ಬಸವ ಚಾರಿಟಬಲ್ ಟ್ರಸ್ಟ್ನ ಕಾರ್ಯಾಲಯದಲ್ಲಿ ಮೇ 25ರಿಂದ ಜೂನ್ 4 ರವರೆಗೆ ಪಡೆಯಬಹುದಾಗಿದೆ’ ಎಂದಿದ್ದಾರೆ.

ಅರ್ಜಿಯೊಂದಿಗೆ ಅಂಕಪಟ್ಟಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಝರಾಕ್ಸ್ ಪ್ರತಿಯನ್ನು ಜೂನ್ 4 ರೊಳಗೆ ಸಲ್ಲಿಸಬೇಕು. ಜೂನ್ 14ರಂದು ಸಂದರ್ಶನ ನಡೆಸಲಾಗುವುದು ಎಂದು ವಿವರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-32-1078819089

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.