ಶಿರಸಿ: ಇಲ್ಲಿನ ಅನೇಕ ಟ್ರಸ್ಟ್ ವತಿಯಿಂದ ತಂದೆ-ತಾಯಿಯನ್ನು ಕಳೆದುಕೊಂಡ, ಏಕ ಪೋಷಕ ಹಾಗೂ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಬೆಂಬಲಿಸಲು ಆಯೋಜಿಸಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಜೂನ್ 14ರಂದು ಮಧ್ಯಾಹ್ನ 3 ಗಂಟೆಗೆ ನಗರದ ಆರಾಧನಾ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸಾಹಿತಿ ಸುಬ್ರಾಯ ಮತ್ತಿಹಳ್ಳಿ ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿರಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ಬಿ.ಪಿ.ನಾಯ್ಕ ವಹಿಸುವರು ಎಂದು ಟ್ರಸ್ಟ್ನ ಸಂಚಾಲಕ ಉಮೇಶ ನಾಯ್ಕ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-20-46799546

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.