ಸಿರುಗುಪ್ಪ: 2026-27ನೇ ಸಾಲಿಗೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕರ/ಬಾಲಕಿಯರ ವಸತಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಸಿರುಗುಪ್ಪ ತಾಲ್ಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ https://swdhmis.karnataka.gov.in/#/login ಮೂಲಕ ಸಲ್ಲಿಸಬಹುದು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ (5ರಿಂದ 10ನೇ ತರಗತಿಗಳ ವಿದ್ಯಾರ್ಥಿಗಳಿಗೆ) ಜೂನ್ 30 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ (ಕಾಲೇಜು ವಿದ್ಯಾರ್ಥಿಗಳಿಗೆ) ಅರ್ಜಿ ಸಲ್ಲಿಸಲು ಜೂನ್ 31 ಕೊನೆ ದಿನವಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-25-1748558876

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.