ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ಸೀತಾರಾಮ್ ಜಿಂದಾಲ್ ಫೌಂಡೇಷನ್ ಆರ್ಥಿಕ ನೆರವು

Published 14 ಏಪ್ರಿಲ್ 2024, 22:00 IST
Last Updated 14 ಏಪ್ರಿಲ್ 2024, 22:00 IST
ಅಕ್ಷರ ಗಾತ್ರ

ಸೀತಾರಾಮ್ ಜಿಂದಾಲ್ ಫೌಂಡೇಷನ್ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ.

ಅರ್ಹತೆ: ಪ್ರಸ್ತುತ 11, 12ನೇ ತರಗತಿ ಐಟಿಐ (ITI), ಡಿಪ್ಲೊಮಾ, ಪದವಿಪೂರ್ವ ಅಥವಾ ಸ್ನಾತಕೋತ್ತರ ಪದವಿಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.

ಅರ್ಜಿದಾರರು ತಮ್ಮ ಹಿಂದಿನ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳನ್ನು ಗಳಿಸಿರಬೇಕು.

ಆರ್ಥಿಕ ಸಹಾಯ: ತಿಂಗಳಿಗೆ ₹3,200 ವರೆಗೆ

ಅರ್ಜಿ ಸಲ್ಲಿಸಲು ಕೊನೆ ದಿನ: ವರ್ಷಪೂರ್ತಿ

ಅರ್ಜಿ ಸಲ್ಲಿಸುವ ವಿಧಾನ: ಅಂಚೆ ಮೂಲಕ: ದಿ ಟ್ರಸ್ಟಿ, ಸೀತಾರಾಮ್ ಜಿಂದಾಲ್ ಫೌಂಡೇಷನ್, ಜಿಂದಾಲ್ ನಗರ, ತುಮಕೂರು ರಸ್ತೆ, ಬೆಂಗಳೂರು - 560073

ಮಾಹಿತಿಗೆ: Short Url: www.b4s.in/praja/SJS2

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT