ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಎಂಬಿಬಿಎಸ್ ಅಥವಾ ಎಂಜಿನಿಯರಿಂಗ್ ಯಾವುದು ಮಾಡಲಿ?

Published 1 ಅಕ್ಟೋಬರ್ 2023, 23:30 IST
Last Updated 1 ಅಕ್ಟೋಬರ್ 2023, 23:30 IST
ಅಕ್ಷರ ಗಾತ್ರ

ನಾನು ಪಿಯುಸಿ ಪರೀಕ್ಷೆಯನ್ನು ಮುಂದಿನ ವರ್ಷ ಮುಗಿಸುತ್ತಿದ್ದು, ಮುಂದೆ ಎಂಬಿಬಿಎಸ್ ಅಥವಾ ಎಂಜಿನಿಯರಿಂಗ್ ಮಾಡುವುದೇ ಎಂಬ  ಗೊಂದಲದಲ್ಲಿದ್ದೇನೆ. ದಯವಿಟ್ಟು ಮಾರ್ಗದರ್ಶನ ನೀಡಿ.
ಹೆಸರು, ಊರು ತಿಳಿಸಿಲ್ಲ.

ನೀವು ಕೇಳಿರುವ ಎರಡೂ ಆಯ್ಕೆಗಳು ಉತ್ತಮವಾದದ್ದಾದರೂ, ನಿಮಗೆ ಯಾವುದು ಹೆಚ್ಚು ಸೂಕ್ತವೆಂದು ಮೌಲ್ಯಮಾಪನ ಮಾಡಬೇಕು. ವೈದ್ಯರಾಗಲು ಸೇವಾ ಮನೋಭಾವ, ಜ್ಞಾಪಕ ಶಕ್ತಿ, ನಿಷ್ಠೆ, ಪ್ರಾಮಾಣಿಕತೆ,ಸಮಯದ ನಿರ್ವಹಣೆ, ವೃತ್ತಿ ಮತ್ತು ವೈಯಕ್ತಿಕ ಬದುಕಿನ ಸಮತೋಲನ ಅಗತ್ಯವಾದರೆ, ಎಂಜಿನಿಯರಿಂಗ್ ವೃತ್ತಿಗೆ ಗಣಿತದಲ್ಲಿ ತಜ್ಞತೆ, ವಿಶ್ಲೇಷಾತ್ಮಕ ಕೌಶಲ, ಯೋಜನೆಯ ನಿರ್ವಹಣೆ, ತಾಂತ್ರಿಕ ಕೌಶಲ ಅಗತ್ಯವಾಗುತ್ತದೆ. ಹಾಗಾಗಿ, ನಿಮ್ಮ ಸ್ವಾಭಾವಿಕ ಪ್ರತಿಭೆ, ಆಸಕ್ತಿ, ಒಲವು
ಮತ್ತು ಕೌಶಲಗಳ ಮೌಲ್ಯಮಾಪನ ಮಾಡಿ, ವೈಯಕ್ತಿಕ/ಕುಟುಂಬದ ಮೌಲ್ಯಗಳು, ಸವಾಲುಗಳು, ಅಗತ್ಯಗಳು, ಧ್ಯೇಯಗಳನ್ನು ಗುರುತಿಸಿ, ವೃತ್ತಿಯ ಆಯ್ಕೆಯನ್ನು ಮಾಡುವುದು ಸೂಕ್ತ.

ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/@ExpertCareerConsultantAuthor

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT