ಸೋಮವಾರಪೇಟೆ: ಸಮೀಪದ ಯಡೂರು ಗ್ರಾಮದ ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ ಏಪ್ರಿಲ್ 13ರಿಂದ 19ರ ವರೆಗೆ ಯಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಲಿದೆ.

ಮಧ್ಯಾಹ್ನ 2ಗಂಟೆಗೆ ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸುವರು. ಪ್ರಾಂಶುಪಾಲ ಬಿ.ಡಿ.ಹರ್ಷ ಅಧ್ಯಕ್ಷತೆ ವಹಿಸುವರು. ತಹಶೀಲ್ದಾರ್ ಕೃಷ್ಣಮೂರ್ತಿ, ಹಾನಗಲ್ಲು ಗ್ರಾಮ ಪಂಚಾಯಿತಿ ಪಿಡಿಒ ಎಚ್.ಪಿ. ಸ್ಮಿತಾ, ಮುಖ್ಯ ಶಿಕ್ಷಕಿ ಎಲ್.ಎಂ. ಪ್ರೇಮಾ, ಯಡೂರು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ವೈ.ಡಿ. ಮೋಹನ್, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಸುಜಿತ್, ಅಬ್ದುಲ್ ರಜಾಕ್, ಸುಶೀಲಾ ಹಾನಗಲ್ಲು ಮುಖ್ಯ ಅತಿಥಿಗಳಾಗಿರುವರು ಎಂದು ಸಂಯೋಜಕ ಎಂ.ಎಸ್. ಶಿವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-51-2137824591

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.