ಮಂಗಳವಾರ, 28 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾಫ್‌: ಪಾಕಿಸ್ತಾನವನ್ನು ಮಣಿಸಿದ ಭಾರತಕ್ಕೆ ಪ್ರಶಸ್ತಿ

Published 30 ಸೆಪ್ಟೆಂಬರ್ 2023, 22:06 IST
Last Updated 30 ಸೆಪ್ಟೆಂಬರ್ 2023, 22:06 IST
ಅಕ್ಷರ ಗಾತ್ರ

ಕಠ್ಮಂಡು: ಅತ್ಯುತ್ತಮ ಆಟದ ಪ್ರದರ್ಶನ ನೀಡಿದ ಭಾರತ ತಂಡ ಸ್ಯಾಫ್‌ 19 ವರ್ಷದೊಳಗಿನ ಪುರುಷರ ಫುಟ್‌ಬಾಲ್‌ ಚಾಂಪಿಯನ್‌ಷಿಪ್‌ನಲ್ಲಿ ಬದ್ಧ ಎದುರಾಳಿ ಪಾಕಿಸ್ತಾನ ತಂಡವನ್ನು ಶನಿವಾರ 3–0 ಗೋಲುಗಳಿಂದ ಸೋಲಿಸಿತು.

ಮಂಗ್ಲೆನ್‌ಥಾಂಗ್‌ ಕಿಪ್ಜೆನ್ (64, 85ನೇ ನಿಮಿಷ) ಮತ್ತು ಗ್ವಾಮ್ಸರ್‌ ಗೊಯರಿ (90+5) ಅವರು ದಶರಥ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ಪರ ಗೋಲು ಗಳಿಸಿದರು. ಭಾರತಕ್ಕೆ ಇದು ಈ ಚಾಂಪಿಯನ್‌ಷಿಪ್‌ನಲ್ಲಿ 8ನೇ ಪ್ರಶಸ್ತಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT