ಶ್ರೀನಿವಾಸಪುರ: ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯಿಂದ 2026 -27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಉಚಿತ ಪ್ರವೇಶಾತಿ ಪ್ರಾರಂಭಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಸ್.ರಾಜೇಶ್ ತಿಳಿಸಿದ್ದಾರೆ.

5 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಮೊ: 9019610717, 9986651699 ಸಂಪರ್ಕಿಸಬಹುದು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-18-1861661517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.