ಶ್ರೀರಂಗಪಟ್ಟಣ: ಪ್ರಸಕ್ತ ಸಾಲಿನ ಸಿಬಿಎಸ್ಸಿ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪಟ್ಟಣದ ಪರಿವರ್ತನಾ ಪ್ರೌಢಶಾಲೆ ಶೇ 100ರಷ್ಟು ಫಲಿತಾಂಶ ಬಂದಿದೆ.

ಪರೀಕ್ಷೆ ಬರೆದಿದ್ದ 93 ವಿದ್ಯಾರ್ಥಿಗಳ ಪೈಕಿ 29 ಮಂದಿ ಉನ್ನತ ಶ್ರೇಣಿಯಲ್ಲಿ, 40 ಮಂದಿ ಪ್ರಥಮ ದರ್ಜೆಯಲ್ಲಿ ಹಾಗೂ 24 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಯ ಮೋನಿಷಾ ವೈ ಶೇ 91, ಸಮೃದ್ಧ್ ಎನ್.ಗೌಡ ಶೇ 90.6, ಪ್ರೀತಿ ಎಸ್.ಪಿ ಶೇ 90.6, ವೇದಪ್ರಕಾಶ್ ಶೇ 90.4 ಅಂಕ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಎಂ.ಪುಟ್ಟೇಗೌಡ, ಮುಖ್ಯ ಶಿಕ್ಷಕ ಜರ್ಲಿನ್ ಕುಮಾರ್ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-40-89454215

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.