ವಿದ್ಯಾರ್ಥಿ ವೇತನ ಕೈಪಿಡಿ

ಜವಾಹರ್‌ಲಾಲ್ ನೆಹರೂ ಯೂನಿವರ್ಸಿಟಿ ಸ್ಕೂಲ್ ಆಫ್ ಎನ್ವಿರಾನ್‌ಮೆಂಟ್ ಸೈನ್ಸ್ ರಿಸರ್ಚ್ ಅಸೋಸಿಯೇಟ್‌ಶಿಪ್ 2021
ವಿವರ: ಎಂಎಸ್‌ಇ ಪದವೀಧರರಿಗಾಗಿ ಜೆಎನ್‌ಯು ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ಅರ್ಹತೆ: ಎನ್ವಿರಾನ್‌ಮೆಂಟ್ ಸೈನ್ಸ್, ಫಿಸಿಕಲ್ ಸೈನ್ಸ್, ಜಿಯೊಲಜಿ, ಅಪ್ಲೈಡ್ ಜಿಯೊಲಜಿ, ಕೆಮಿಸ್ಟ್ರಿ, ಬಯೊಕೆಮಿಸ್ಟ್ರಿ ವಿಭಾಗಗಳಲ್ಲಿ ಎಂಎಸ್‌ಸಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಜತೆಗೆ, ಗ್ಲೇಸಿಯಾಲಜಿ, ರಿಮೋಟ್ ಸೆನ್ಸಿಂಗ್ ಮತ್ತು ಜಿಐಎಸ್‌ನಲ್ಲಿ ಸಂಶೋಧನಾ ಅನುಭವ ಇರಬೇಕು. ಡೇಟಾ ಸಂಪಾದನೆ, ವಿಶ್ಲೇಷಣೆಯೂ ಬರಬೇಕು.
ಆರ್ಥಿಕ ಸಹಾಯ: ಜೆಎನ್‌ಯು ಮತ್ತು ಮಿನಿಸ್ಟ್ರಿ ಆಫ್ ಅರ್ಥ್ ಸೈನ್ಸ್‌ನ ನಿಯಮಾನುಸಾರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಜುಲೈ, 2021
ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್ ಮೂಲಕ ಮಾತ್ರ
ಹೆಚ್ಚಿನ ಮಾಹಿತಿಗೆ: www.b4s.in/praja/JNUEA1
ಕೃಪೆ: buddy4study.com
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.