ವಿದ್ಯಾರ್ಥಿವೇತನ: ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಗೆ ನೀಡುವ ಕುಲಾಧಿಪತಿಗಳ ವಿದ್ಯಾರ್ಥಿವೇತನ–2020 ಕೆನಡಾ

ವಿವರ: ಕೆನಡಾದ ಒಟ್ಟಾವ ವಿಶ್ವವಿದ್ಯಾಲಯವು ತನ್ನಲ್ಲಿ ಪದವಿ ವ್ಯಾಸಂಗ ಮಾಡುವ ವಿದೇಶಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಿದೆ.

ಅರ್ಹತೆ: ಭಾರತದಲ್ಲಿ ವಿದ್ಯಾರ್ಥಿ ವೀಸಾ ಹೊಂದಿರುವ ಪದವಿ ವಿದ್ಯಾರ್ಥಿಗಳು ಹಾಗೂ ಪ್ರವೇಶಕ್ಕೆ ಅಗತ್ಯವಿರುವ ಶೇ 92ರಷ್ಟು ಅಂಕಗಳನ್ನು ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು.

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಾರ್ಷಿಕ ₹ 3.52 ಲಕ್ಷವನ್ನು (6,500 ಕನೆಡಾ ಡಾಲರ್) ನಾಲ್ಕು ವರ್ಷಗಳವರೆಗೆ ಹಾಗೂ ಎರಡನೇ, ಮೂರನೇ ಮತ್ತು ನಾಲ್ಕನೇ ಸ್ಥಾನದಲ್ಲಿರುವ ವಿದ್ಯಾರ್ಥಿಗಳಿಗೆ ಒಂದು ಬಾರಿಗೆ ₹ 81 ಸಾವಿರ (1500 ಕೆನಡಾದ ಡಾಲರ್) ನೆರವು ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2020ರ ಏಪ್ರಿಲ್ 30

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್

ಮಾಹಿತಿಗೆ: www.b4s.in/praja/CSF2

ವಿದ್ಯಾರ್ಥಿವೇತನ: ಯುವರ್ ಫ್ಯೂಚರ್ ಮ್ಯಾಟರ್ಸ್ ಸ್ಕಾಲರ್‌ಶಿಪ್ 2020

ವಿವರ: ನ್ಯೂಯಾರ್ಕ್‌ನ ಫುಲ್ಟಾನ್ ಮಾಂಟ್ಗೊಮೆರಿ ಕಮ್ಯುನಿಟಿ ಕಾಲೇಜು, ತನ್ನಲ್ಲಿ ಪದವಿ ವ್ಯಾಸಂಗ ಮಾಡುವ ವಿದೇಶಿ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿವೇತನ ನೀಡಲಿದೆ.

ಅರ್ಹತೆ: ಕಾಲೇಜಿನ ವಸತಿನಿಲಯಗಳಲ್ಲಿ ಇರುವ ಭಾರತೀಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಯು ಕನಿಷ್ಠ 2.0 ಜಿಪಿಎಯಷ್ಟು ಅಂಕಗಳನ್ನು ಪಡೆದಿರಬೇಕು ಹಾಗೂ ಕನಿಷ್ಠ 12 ಕ್ರೆಡಿಟ್ಸ್‌ಗಳನ್ನು ಹೊಂದಿರಬೇಕು.

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಾರ್ಷಿಕ ₹ 5 ಲಕ್ಷ (7000 ಅಮೆರಿಕನ್ ಡಾಲರ್) ಆರ್ಥಿಕ ನೆರವು ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2020ನೇ ಮಾರ್ಚ್ 1

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಮಾಹಿತಿಗೆ: www.b4s.in/praja/YFN1

ವಿದ್ಯಾರ್ಥಿವೇತನ: ವಿದ್ಯಾರ್ಥಿನಿಯರಿಗಾಗಿ ಶೆಬೆಗನ್ ಅಂತರರಾಷ್ಟ್ರೀಯ ವಿದ್ಯಾರ್ಥಿವೇತನ– 2020–21

ವಿವರ: ಅಮೆರಿಕದಲ್ಲಿ ಪದವಿ ಕೋರ್ಸ್ ಅಥವಾ ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿರುವ ಭಾರತೀಯ ವಿದ್ಯಾರ್ಥಿನಿಯರಿಗಾಗಿ ಮಹಿಳಾ ಸಂಘಟನೆಯಾದ ಶೆಬೆಗನ್ ಈ ವಿದ್ಯಾರ್ಥಿವೇತನ ನೀಡುತ್ತದೆ. ಆಯ್ದ ಅಭ್ಯರ್ಥಿಗಳು ಪದವಿ ಪ್ರಾಯೋಜಕತ್ವ ಮತ್ತು ಇತರ ಪ್ರಯೋಜನಗಳನ್ನು ಪಡೆದುಕೊಳ್ಳುತ್ತಾರೆ.

ಅರ್ಹತೆ: ಅಮೆರಿಕದಲ್ಲಿ ಪದವಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಸಂಶೋಧನಾ ಚಟುವಟಿಕೆಗಳಲ್ಲಿ ತೊಡಗಿರುವ ಭಾರತೀಯ ವಿದ್ಯಾರ್ಥಿನಿಯರು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರು.

ಆರ್ಥಿಕ ನೆರವು: ಆಯ್ಕೆಯಾಗುವ ವಿದ್ಯಾರ್ಥಿನಿಯರಿಗೆ ₹ 23 ಲಕ್ಷ (32 ಸಾವಿರ ಅಮೆರಿಕನ್ ಡಾಲರ್) ಆರ್ಥಿಕ ನೆರವು ಮತ್ತು ಇತರ ಸೌಲಭ್ಯಗಳು ದೊರೆಯಲಿವೆ.

ಅರ್ಜಿ ಸಲ್ಲಿಸಲು ಕೊನೆಯ ದಿನ: 2020ರ ಏಪ್ರಿಲ್ 20

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್

ಮಾಹಿತಿಗೆ: www.b4s.in/praja/SBW1

ಕೃಪೆ: buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.