ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ಸಿನಿ ಇಂಪ್ಯಾಕ್ಟ್‌ ಫಿಲ್ಮ್‌ ಫೆಲೋಶಿಪ್‌ 2021

Last Updated 3 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಸಿನಿ ಇಂಪ್ಯಾಕ್ಟ್‌ ಫಿಲ್ಮ್‌ ಫೆಲೋಶಿಪ್‌ 2021

ವಿವರ: ಸಿನಿಮಾ ಮಾಡುವ ಕನಸಿರುವ 25 ವರ್ಷಕ್ಕಿಂತ ಕೆಳಗಿನವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಾಮಾಜಿಕ ವಿಷಯಗಳನ್ನು ಇಟ್ಟುಕೊಂಡು ಸ್ವತಂತ್ರವಾಗಿ ಸಿನಿಮಾ ತಯಾರು ಮಾಡುವ ಯುವಪೀಳಿಗೆಯವರಿಗೆ ಅವಕಾಶ. ಇಂಡಿಯಾ ಸಿಎಸ್‌ಆರ್‌ನ ಸಹಯೋಗದೊಂದಿಗೆ ಹೈಫನ್‌ ಈ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಭಾರತೀಯರಿಗೆ ಮಾತ್ರ. 25 ವರ್ಷದ ಕೆಳಗಿನವರಿಗೆ ಮಾತ್ರ ಅವಕಾಶ.

ಆರ್ಥಿಕ ಸಹಾಯ: ಸಿನಿಮಾ ಮಾಡಲು ₹1 ಲಕ್ಷದವರೆಗೆ, ನಗದು ಬಹುಮಾನ ₹1 ಲಕ್ಷ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಅಕ್ಟೋಬರ್‌, 2021

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/CIFF1

ದಿ ಟಾಟಾ ಕ್ಯಾಪಿಟಲ್‌ ಪಂಕ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ 2021–22

ವಿವರ: 6ನೇ ತರಗತಿಯಿಂದ 12ನೇ ತರಗತಿ, ಪಾಲಿಟೆಕ್ನಿಕ್, ಡಿಪ್ಲೊಮಾ ಮತ್ತು ಪದವಿ ಕೋರ್ಸ್‌ಗಳ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆರ್ಥಿಕ ಸಮಸ್ಯೆ ಇರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು.

ಅರ್ಹತೆ: ಹಿಂದಿನ ಪರೀಕ್ಷೆಯಲ್ಲಿ ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹4 ಲಕ್ಷವನ್ನು ಮೀರಿರಬಾರದು. ಕೋವಿಡ್‌ ಕಾರಣದಿಂದ ಪೋಷಕರು ತೀರಿಹೋಗಿದ್ದರೆ, ಅಂತಹ 6ನೇ ಮತ್ತು 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

ಆರ್ಥಿಕ ಸಹಾಯ: ಟ್ಯೂಷನ್‌ ಶುಲ್ಕದ ಶೇ 80ರಷ್ಟು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ಅಕ್ಟೋಬರ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿ: www.b4s.in/praja/TCPS5

ಕೃಪೆ: buddy4study.com

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT