ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಐಎಫ್‌ಎಲ್‌ ವಿದ್ಯಾರ್ಥಿ ವೇತನ 2021–21

Last Updated 11 ಏಪ್ರಿಲ್ 2021, 19:30 IST
ಅಕ್ಷರ ಗಾತ್ರ

ಐಐಎಫ್‌ಎಲ್‌ ವಿದ್ಯಾರ್ಥಿ ವೇತನ 2021–21

ವಿವರ: ಈ ವಿದ್ಯಾರ್ಥಿ ವೇತನವನ್ನು ಐಐಎಫ್‌ಎಲ್‌ ಸಂಸ್ಥೆಯ, ಕಂಪನಿಯ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: 9ನೇ ತರಗತಿಯಿಂದ ಪದವಿ ಶಿಕ್ಷಣದ ವರೆಗೂ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕಳೆದ ಪರೀಕ್ಷೆಯಲ್ಲಿ ಶೇ 50ಕ್ಕಿಂತ ಹೆಚ್ಚು ಅಂಕ ಪಡೆಯುವುದು ಕಡ್ಡಾಯ. ಕುಟುಂಬದ ವಾರ್ಷಿಕ ಆದಾಯವು ₹ 3 ಲಕ್ಷಕ್ಕಿಂತ ಕಡಿಮೆ ಇರಬೇಕು.

ಆರ್ಥಿಕ ಸಹಾಯ: ₹ 5 ಸಾವಿರ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 15 ಏಪ್ರಿಲ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/IIFL1

***

ಐಐಟಿ ಬಿಎಚ್‌ಯು ವಾರಾಣಸಿಯ ಕಂಪ್ಯೂಟರ್‌ ಸೈನ್ಸ್‌ ಮತ್ತು ಎಂಜಿನಿಯರಿಂಗ್‌ ವಿಭಾಗದ ಜೂನಿಯರ್‌ ರಿಸರ್ಚ್‌ ಫೆಲೋಶಿಷ್‌ 2021

ವಿವರ: ಪದವಿ ಅಥವಾ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಐಐಟಿ (ಬಿಎಚ್‌ಯು), ವಾರಾಣಸಿಯು ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಹತೆ: ಅರ್ಜಿದಾರರ ವಯಸ್ಸು 28 ವರ್ಷಗಳಿಗಿಂತ ಕಡಿಮೆ ಇರಬೇಕು. ಅವರು ಸಿಎಸ್‌ಇ/ಐಟಿ/ಇಸಿಇ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಶೇ 60ರಷ್ಟು ಅಂಕ ಗಳಿಸಿರಬೇಕು. ಶೇ 75ರಷ್ಟು ಅಂಕಗಳಿಂದ ಅವರು ಪದವಿ ಶಿಕ್ಷಣ ಮುಗಿಸಿರಬೇಕು. ಗ್ಯಾಟ್‌ ಅಥವಾ ಎನ್‌ಇಟಿ ಯನ್ನು ಕೂಡ ಶೇ 75ರಷ್ಟುಗಳಿಂದ ಮುಗಿಸಿರಬೇಕು.

ಆರ್ಥಿಕ ಸಹಾಯ: ಪ್ರತೀ ತಿಂಗಳು ₹ 31 ಸಾವಿರ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 24 ಏಪ್ರಿಲ್‌, 2021

ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್‌ ಮುಖಾಂತರ

ಹೆಚ್ಚಿನ ಮಾಹಿತಿಗೆ: www.b4s.in/praja/VTS5

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT