ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ಕೊಟಕ್‌ ಕನ್ಯಾ ಸ್ಕಾಲರ್‌ಶಿಪ್‌ 2021

Last Updated 31 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಎನ್‌ಎಸ್‌ಪಿ ನ್ಯಾಷನಲ್‌ ಮೀನ್ಸ್‌ ಕಮ್‌ ಮೆರಿಟ್‌ ಸ್ಕಾಲರ್‌ಶಿಪ್ ಸ್ಕೀಮ್‌ 2021–22

l ವಿವರ: 9ನೇ ತರಗತಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 9ನೇ ತರಗತಿಯಲ್ಲಿ ಶೇ 55ರಷ್ಟು ಅಂಕ ಪಡೆದವರು ಅಥವಾ 8ನೇ ತರಗತಿ ಶೇ 55ರಷ್ಟು (ಎಸ್‌ಸಿ/ ಎಸ್‌ಟಿ ಸಮುದಾಯದವರಿಗೆ ಶೇ 5 ಅಂಕಗಳಷ್ಟು ವಿನಾಯಿತಿ) ಅಂಕ ‍ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ.

l ಅರ್ಹತೆ: ಆರ್ಥಿಕವಾಗಿ ಹಿಂದುಳಿದ ಕುಟುಂಬದ ಮಕ್ಕಳ ಮುಂದಿನ ಓದಿಗೆ ಸಹಕಾರಿ ಆಗಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕುಟುಂಬದ ವಾರ್ಷಿಕ ಆದಾಯವು ₹ 1.50 ಲಕ್ಷಕ್ಕಿಂತ ಕಡಿಮೆ ಇರಬೇಕು.

l ಆರ್ಥಿಕ ಸಹಾಯ: ವರ್ಷಕ್ಕೆ ₹ 12 ಸಾವಿರ

l ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ನವೆಂಬರ್‌, 2021

l ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

l ಹೆಚ್ಚಿನ ಮಾಹಿತಿಗೆ: www.b4s.in/praja/NMS8

ಕೊಟಕ್‌ ಕನ್ಯಾ ಸ್ಕಾಲರ್‌ಶಿಪ್‌ 2021

l ವಿವರ: ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿಯಲ್ಲಿ ಕೊಟಕ್‌ ಮಹೀಂದ್ರ ಗ್ರೂಪ್ಸ್‌ ಕಂಪನಿಯು, 12ನೇ ತರಗತಿ ಮುಗಿಸಿದ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿಯಲ್ಲಿ ಶೇ 75ರಷ್ಟು ಅಂಕ ಪಡೆದಿರಬೇಕು.

l ಅರ್ಹತೆ: ವಿದ್ಯಾರ್ಥಿನಿಯರಿಂದ ಮಾತ್ರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೊದಲನೇ ವರ್ಷದ ಪದವಿಗೆ ಸೇರಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕುಟುಂಬದ ವಾರ್ಷಿಕ ಆದಾಯವು ₹ 3 ಲಕ್ಷಕ್ಕಿಂತ ಕಡಿಮೆ ಇರಬೇಕು.

l ಆರ್ಥಿಕ ಸಹಾಯ: ವರ್ಷಕ್ಕೆ ₹ 1 ಲಕ್ಷ

l ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15 ನವೆಂಬರ್‌, 2021

l ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

l ಹೆಚ್ಚಿನ ಮಾಹಿತಿಗೆ: www.b4s.in/praja/KKGS1

ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT