ವಿದ್ಯಾರ್ಥಿ ವೇತನ: ನ್ಯಾಷನಲ್ ಓವರ್ಸೀಸ್ ಸ್ಕಾಲರ್ಶಿಪ್ ಫಾರ್ ಎಸ್ಟಿ 2022-23

ನ್ಯಾಷನಲ್ ಓವರ್ಸೀಸ್ ಸ್ಕಾಲರ್ಶಿಪ್ ಫಾರ್ ಎಸ್ಟಿ 2022-23
ವಿವರ: ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆ: 2022ರ ಜುಲೈ 1ಕ್ಕೆ 35 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಸ್ಟಿ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪದವಿ, ಸ್ನಾತಕೋತ್ತರ, ಪಿಎಚ್.ಡಿ ಮುಗಿಸಿರಬೇಕು. ಕುಟುಂಬದ ವಾರ್ಷಿಕ ಆದಾಯವು ₹6 ಲಕ್ಷಕ್ಕಿಂತ
ಹೆಚ್ಚಿರಬಾರದು.
ಆರ್ಥಿಕ ಸಹಾಯ: ವಿವಿಧ ಸೌಲಭ್ಯ ಹಾಗೂ ನೆರವು (ಸಂದರ್ಭಕ್ಕೆ ಅನುಗುಣವಾಗಿ)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30, ಜುಲೈ 2022
ಅರ್ಜಿ ಸಲ್ಲಿಕೆ ವಿಧಾನ: ಆನ್ಲೈನ್ ಮೂಲಕ ಮಾತ್ರ
ಹೆಚ್ಚಿನ ಮಾಹಿತಿಗೆ: www.b4s.in/praja/NSS9
ಕೃಪೆ: buddy4study.com
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.