ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ: ಎಸ್‌ಬಿಐ ಜನರಲ್‌ ಸಪೋರ್ಟ್‌ ಸ್ಕಾಲರ್‌ಶಿಪ್ ಪ್ರೋಗ್ರಾಮ್‌ 2021

Last Updated 10 ಅಕ್ಟೋಬರ್ 2021, 19:30 IST
ಅಕ್ಷರ ಗಾತ್ರ

ಎಸ್‌ಬಿಐ ಜನರಲ್‌ ಸಪೋರ್ಟ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ 2021

ವಿವರ: ಕೋವಿಡ್‌ನಿಂದ ತೊಂದರೆಗೆ ಒಳಗಾದ 9ರಿಂದ 12ನೇ ತರಗತಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತೆ: ಕೋವಿಡ್‌ನಿಂದ ಪೋಷಕರನ್ನು ಅಥವಾ ಕುಟುಂಬದ ದುಡಿಯುವ ಜೀವವನ್ನು ಕಳೆದುಕೊಂಡಿದ್ದರೆ, ಕೋವಿಡ್‌ ಕಾರಣದಿಂದ ಕೆಲಸ ಕಳೆದುಕೊಂಡಿದ್ದರೆ ಅಂಥ ಮನೆಯ ಮಕ್ಕಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕುಟುಂಬದ ವಾರ್ಷಿಕ ಆದಾಯವು ₹6 ಲಕ್ಷವನ್ನು ಮೀರಿರಬಾರದು.

ಆರ್ಥಿಕ ಸಹಾಯ: ₹ 38,500

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್‌, 2021

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/SBIG1

ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT