ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ದಿ ಲೀಪ್ ಸ್ಕಾಲರ್‌ಶಿಪ್ 2022

Last Updated 26 ಜೂನ್ 2022, 19:30 IST
ಅಕ್ಷರ ಗಾತ್ರ

ದಿ ಲೀಪ್ ಸ್ಕಾಲರ್‌ಶಿಪ್ 2022

ವಿವರ: ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡಲು ಲೀಪ್ ಸ್ಕಾಲರ್ (ವಿದೇಶಗಳಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಲಾಭರಹಿತ ಸಂಸ್ಥೆ) ಅರ್ಜಿಗಳನ್ನು ಆಹ್ವಾನಿಸುತ್ತಿದೆ.

ಅರ್ಹತೆ: ಅರ್ಜಿ ಸಲ್ಲಿಸುವವರಿಗೆ 21 ವರ್ಷಕ್ಕಿಂತ ಮೇಲ್ಪಟ್ಟಿರಬೇಕು.

ಆರ್ಥಿಕ ಸಹಾಯ: ಪೂರ್ಣ ಟ್ಯೂಷನ್‌ ಶುಲ್ಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30, ಜೂನ್‌ 2022

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ನಲ್ಲಿ ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/TLS1

ಜಿಇವಿ (GEV) ಮೆಮೊರಿಯಲ್ ಮೆರಿಟ್ ಸ್ಕಾಲರ್ಶಿಪ್ 2022-23 ಫಾರ್ ಲಾ ಸ್ಟೂಡೆಂಟ್ಸ್

ವಿವರ: ಪದವಿ ಪೂರ್ವ ಅಥವಾ ಸ್ನಾತಕೋತ್ತರ ಮಟ್ಟದಲ್ಲಿ ಕಾನೂನು ಕೋರ್ಸ್‌ಗಳನ್ನು ಕಲಿಯುವ ವಿದ್ಯಾರ್ಥಿಗಳಿಂದಜಿಇವಿ ಸ್ಕಾಲರ್‌ಶಿಪ್ ಫಂಡ್ ಟ್ರಸ್ಟ್ ಅರ್ಜಿಗಳನ್ನು ಆಹ್ವಾನಿಸುತ್ತಿದೆ.

ಅರ್ಹತೆ: ಮಾನ್ಯತೆ ಪಡೆದ ಕಾನೂನೂ ಸಂಸ್ಥೆಯಲ್ಲಿ ಎಲ್‌ಎಲ್‌ಬಿ/ಎಲ್‌ಎಲ್‌ಎಂ ಮಾಡುತ್ತಿರಬೇಕು. ಭಾರತೀಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ. ಕುಟುಂಬದ ವಾರ್ಷಿಕ ಆದಾಯ ₹10 ಲಕ್ಷಕ್ಕಿಂತ ಹೆಚ್ಚಿರಬಾರದು.

ಆರ್ಥಿಕ ಸಹಾಯ: ವರ್ಷಕ್ಕೆ ₹50 ಸಾವಿರದಿಂದ ₹2 ಲಕ್ಷ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಜೂನ್‌, 2022

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ

ಹೆಚ್ಚಿನ ಮಾಹಿತಿಗೆ: www.b4s.in/praja/GMM4

ಕೃಪೆ: buddy4study.com

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT