ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ಸ್ಕಾಲರ್ಶಿಪ್ ಪ್ರೋಗ್ರಾಮ್

‘ಕೋವಿಡ್’ನಿಂದ ಪೋಷಕರನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ನೆರವಾಗುವುದಕ್ಕಾಗಿಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಶನ್ ಈ ಸ್ಕಾಲರ್ಷಿಪ್ ಪ್ರೋಗ್ರಾಂ ರೂಪಿಸಿದೆ.

1 ರಿಂದ 12 ನೇ ತರಗತಿ ಮತ್ತು ಪದವಿಪೂರ್ವ ತರಗತಿಗಳವರೆಗಿನ ವಿದ್ಯಾರ್ಥಿಗಳು ಈ ಸ್ಕಾಲರ್ಷಿಪ್ಗೆ ಅರ್ಜಿ ಸಲ್ಲಿಸಬಹುದು.

ಅರ್ಹತೆ: ಕೋವಿಡ್ ಸಾಂಕ್ರಾಮಿಕ ರೋಗದಿಂದ ಪೋಷಕರನ್ನು ಕಳೆದುಕೊಂಡಿರುವ ಭಾರತೀಯ ವಿದ್ಯಾರ್ಥಿಗಳು ಈ ಸ್ಕಾಲರ್ಷಿಪ್ಗೆ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು 1 ರಿಂದ 12 ನೇ ತರಗತಿ ಮತ್ತು ಪದವಿಪೂರ್ವ (ಸಾಮಾನ್ಯ ಮತ್ತು ವೃತ್ತಿಪರ) ಕೋರ್ಸ್ಗಳಲ್ಲಿ ಓದುತ್ತಿರಬೇಕು.

ಆರ್ಥಿಕ ನೆರವು: ₹ 60 ಸಾವಿರದವರೆಗೆ(ಒಂದು-ಬಾರಿಯ ವಿದ್ಯಾರ್ಥಿವೇತನ)

ಅರ್ಜಿ ಸಲ್ಲಿಸಲು ಕೊನೆ ದಿನ: 10-11-2022

ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: www.b4s.in/praja/ABCC3

ಜಿಎಸ್ಕೆ ಸ್ಕಾಲರ್ಸ್ ಪ್ರೋಗ್ರಾಂ 2022-23

ಇದು ದೇಶದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರಥವ ವರ್ಷದ ಪದವಿ (ಎಂಬಿಬಿಎಸ್) ಓದುತ್ತಿರುವ ವಿದ್ಯಾರ್ಥಿಗಳನ್ನು ಬೆಂಬಲಿಸುವುದಕ್ಕಾಗಿ ರೂಪಿಸಿರುವ ಸ್ಕಾಲರ್ಷಿಪ್ ಪ್ರೋಗ್ರಾಂ.

ಅರ್ಹತೆ: 12 ನೇ ತರಗತಿಯಲ್ಲಿ ಕನಿಷ್ಠ ಶೇ 65 ಅಂಕಗಳನ್ನು ಪಡೆದು, ಪ್ರಥಮ ವರ್ಷದ ಎಂಬಿಬಿಎಸ್ ಓದುತ್ತಿರುವ ಆರ್ಥಿಕವಾಗಿ ಹಿಂದುಳಿದ ಕುಟುಂಬದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ₹6ಲಕ್ಷ ಮೀರಿರಬಾರದು.

ಆರ್ಥಿಕ ನೆರವು :ವಾರ್ಷಿಕ ₹1ಲಕ್ಷದವರೆಗೆ

ಅರ್ಜಿ ಸಲ್ಲಿಸಲು ಕೊನೆ ದಿನ: 15-10-2022

ಹೆಚ್ಚಿನ ಮಾಹಿತಿಗೆ: www.b4s.in/praja/GSKP2

ಕೃಪೆ: www.buddy4study.com

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.