ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ದ ಕೇಡೆನ್ಸ್ ಸ್ಕಾಲರ್‌ಷಿಪ್ 

Published 28 ಏಪ್ರಿಲ್ 2024, 22:44 IST
Last Updated 28 ಏಪ್ರಿಲ್ 2024, 22:44 IST
ಅಕ್ಷರ ಗಾತ್ರ

ವಿದ್ಯಾರ್ಥಿ ವೇತನ ಕೈಪಿಡಿ: ದ ಕೇಡೆನ್ಸ್ ಸ್ಕಾಲರ್‌ಷಿಪ್  

ವಿವರ:  ಕೇಡೆನ್ಸ್ ಡಿಸೈನ್ ಸಿಸ್ಟಮ್ಸ್ ಫ್ರೈವೇಟ್ ಲಿಮಿಟೆಡ್ ಅಂಡ್ ಕನ್ಸರ್ನ್ ಇಂಡಿಯಾ ಫೌಂಡೇಷನ್‌   ಬೆಂಗಳೂರು, ಪುಣೆ, ದೆಹಲಿ, ಅಹಮದಾಬಾದ್‌ನಲ್ಲಿ ನೆಲೆಸಿರುವ ಪದವಿಪೂರ್ವ ಅಥವಾ ಸ್ನಾತಕೋತ್ತರ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 
ಅರ್ಹತೆ: ಭಾರತೀಯ ಪ್ರಜೆಗಳಿಗೆ ಮಾತ್ರ.
ಆರ್ಥಿಕ ಸಹಾಯ: ಪ್ರಮುಖ ಶೈಕ್ಷಣಿಕ ವೆಚ್ಚಗಳಿಗೆ ಹಣಕಾಸಿನ ಬೆಂಬಲ
ಅರ್ಜಿ ಸಲ್ಲಿಸಲು ಕೊನೆ ದಿನ:  30-05-2024
ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ. 

ಹೆಚ್ಚಿನ ಮಾಹಿತಿಗೆ:  Short Url:www.b4s.in/praja/TCSP4

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT