ಸುಬ್ರಹ್ಮಣ್ಯ: 2026-27ನೇ ಸಾಲಿಗೆ ಇಸ್ರೊ, ಬಾಹ್ಯಾಕಾಶ ಇಲಾಖೆ ನಡೆಸುವ ಯುವಿಕಾ (ಯುವ ವಿಜ್ಞಾನಿ ಕಾರ್ಯಕ್ರಮ)ಕ್ಕೆ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿ ಎ.ಜಿ.ಪೀಯುಷ್ ಲಾಲ್ ಆಯ್ಕೆಯಾಗಿದ್ದಾನೆ.

ನೆಟ್ಟಣದ ಹಿರಿಯ ತಾಂತ್ರಿಕ ಅಧಿಕಾರಿ ಗೋಪಾಲಕೃಷ್ಣ ಎ.ಎಸ್., ಭಾಗ್ಯಲಕ್ಷ್ಮಿ ಎಸ್. ದಂಪತಿ ಪುತ್ರ ಪೀಯುಷ್, ಬೆಂಗಳೂರಿನ ಯು.ಆರ್.ರಾವ್ ಕೇಂದ್ರದಲ್ಲಿ ಮೇ 11ರಿಂದ 22ರ ವರೆಗೆ ನಡೆಯುವ ತರಬೇತಿಯಲ್ಲಿ ಭಾಗವಹಿಸಲಿದ್ದಾನೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-29-571081863

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.