ಸೂಲಿಬೆಲೆ(ಹೊಸಕೋಟೆ): ಹೋಬಳಿಯ ವ್ಯಾಪ್ತಿಯ ಗಿಡ್ಡಪ್ಪನಹಳ್ಳಿಯಲ್ಲಿರುವ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಬೇಸಿಗೆ ಶಿಬಿರದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಯಿತು.

ಶಿಬಿರದಲ್ಲಿ ಮಕ್ಕಳ ಕಲ್ಪನಾ ಶಕ್ತಿಯನ್ನು ಹೆಚ್ಚಿಸಲು ವಿಜ್ಞಾನದ ಬಗ್ಗೆ ಮಾಹಿತಿಯನ್ನು ಪಡೆಯುವ, ಚಿತ್ರಕಲೆ ತರಬೇತಿಯನ್ನು ಮಕ್ಕಳಿಗೆ ನೀಡಲಾಯಿತು.

ಗ್ರಂಥಾಲಯಗಳು ಅರಿವು ಕೇಂದ್ರಗಳಾಗಿದ್ದು, ಯುವ ಜನತೆ ಓದುವ ಹವ್ಯಾಸವನ್ನು ಮೈಗೂಡಿಸಿಕೊಂಡು ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮನ್ನು ಕೇವಲ ಪಠ್ಯಕ್ಕೆ ಮಾತ್ರ ಸಿಮಿತಗೊಳಿಸಿಕೊಳ್ಳದೇ ದಿನಪತ್ರಿಕೆ, ವಾರಪತ್ರಿಕೆಗಳ ಹವ್ಯಾಸ ರೂಡಿಸಿಕೊಳ್ಳಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಂತಹ ವೇದಿಕೆಗಳನ್ನಾಗಿ ಗ್ರಂಥಾಲಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಗ್ರಂಥಪಾಲಕ ಗಂಗಪ್ಪ ತಿಳಿಸಿದರು.

ಗ್ರಾಮಂಪಚಾಯಿತಿ ಸಿಬ್ಬಂದಿ ಉಮಾಮಹೇಶ್ವರಿ, ದೇವರಾಜ್, ಅಢಳಿತಾಧಿಕಾರಿ ರೇಣುಕಾಪ್ರಸನ್ನ, ಪಿಡಿಒ ವಿಜಯಕುಮಾರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-15-1044099062

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.