ತಾಳಿಕೋಟೆ: ‘ರಾಷ್ಟ್ರೀಯ ಸೇವಾ ಯೋಜನೆಯು ಕಾಲೇಜು ಮಟ್ಟದ ವಿದ್ಯಾರ್ಥಿಗಳಲ್ಲಿ ಪ್ರತಿಯೊಂದು ಹಂತದಲ್ಲೂ ಬದಲಾವಣೆ ತರುತ್ತದೆ. ಸ್ವಯಂ ಸೇವಕರು ಶ್ರಮದ ಮಹತ್ವ ಅರಿತು ಗೌರವ ನೀಡುವುದನ್ನು ಕಲಿಯಬೇಕು’ ಎಂದು ಸ್ಥಳೀಯ ವೀರಶೈವ ವಿದ್ಯಾವರ್ಧಕ ಸಂಘದ ಚೇರ್ಮನ್ ವಿ. ಸಿ. ಹಿರೇಮಠ ಹೇಳಿದರು.

ಅವರು ಪಟ್ಟಣದ ಆಶ್ರಯ ಕಾಲನಿಯಲ್ಲಿ ಖಾಸ್ಗತೇಶ್ವರ ಶಿಕ್ಷಣ ಮಹಾವಿದ್ಯಾಲಯದ ದತ್ತು ಗ್ರಾಮ ಆಶ್ರಯ ಕಾಲೋನಿ ಆವರಣದಲ್ಲಿ ಏರ್ಪಡಿಸಿದ್ದ ಏಳು ದಿನಗಳ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಸೋಮವಾರ ಮಾತನಾಡಿದರು.

ಮುಖ್ಯ ಅತಿಥಿಗಳಾಗಿದ್ದ ಪ್ರಾಧ್ಯಾಪಕ ರಾಜು ಕಪಾಲಿ, ವೀ.ವಿ.ಸಂಘದ ವೈಸ್ ಚೇರ್ಮನ್ ಕಾಶಿನಾಥ ಮುರಾಳ, ನಿರ್ದೇಶಕ ಎಂ.ಎಸ್.ವಿರಕ್ತಮಠ, ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಆರ್.ಎಂ. ಭಂಟನೂರ ಮಾತನಾಡಿದರು.

ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಎ.ಎ ಗಂಗನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾವೇರಿ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಕಲ್ಪನಾ ಕಟ್ಟಿಮನಿ ಸ್ವಾಗತಿಸಿದರು. ನಿವೇದಿತಾ ಸಂಗಡಿಗರು ಎನ್ಎಸ್ಎಸ್ ಗೀತೆಯನ್ನು ಹಾಡಿದರು ದೀಪಿಕಾ ವಂದಿಸಿದರು. ಕೀರ್ತಿ ಹಂದ್ರಾಳ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-26-1605794901

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.