ತಾಳಿಕೋಟೆ: ಸ್ಥಳೀಯ ಎಸ್.ಕೆ.ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಹಾಗೂ 2025-26 ನೇ ಸಾಲಿನ ವಿದ್ಯಾರ್ಥಿ ಒಕ್ಕೂಟ ಉದ್ಘಾಟನಾ ಸಮಾರಂಭ ಗುರುವಾರ ಜರುಗಿತು.

ವಿದ್ಯಾರ್ಥಿ ಒಕ್ಕೂಟವನ್ನು ವೀರಶೈವ ವಿದ್ಯಾವರ್ಧಕ ಸಂಘದ ಚೇರ್ಮನ್ ವಿ.ಸಿ. ಹಿರೇಮಠ ಉದ್ಘಾಟಿಸಿ ಮಾತನಾಡಿ, ಬದುಕಿನಲ್ಲಿ ದೊರೆಯುವ ಅವಕಾಶಗಳನ್ನು ಬಳಸಿಕೊಂಡು ಸಮಾಜದಲ್ಲಿ ಗುರುತಿಸಿಕೊಂಡು ಬೆಳೆಯಬೇಕು ಎಂದರು.

ಶಿಕ್ಷಕ ಎಂ.ಇ.ಕಾಗವಾಡ ಮಾತನಾಡಿದರು. ಎಸ್.ಕೆ.ಶಿಕ್ಷಣ ಮಹಾವಿದ್ಯಾಲಯದ ಚೇರ್ಮನ್ ಕೆ.ಎಸ್.ಮರಾಳ, ಪ್ರಾಚಾರ್ಯ ಆರ್.ಎಂ. ಬಂಟನೂರ ಮಾತನಾಡಿದರು.

ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವೀ.ವಿ.ಸಂಘದ ಕಾರ್ಯದರ್ಶಿ ಎಂ.ಎಸ್.ಸರಶೆಟ್ಟಿ ಸಹಕಾರ್ಯದರ್ಶಿ ಆರ್.ಸಿ.ಪಾಟೀಲ, ಉಪನ್ಯಾಸಕರಾದ ವೈ.ಎಚ್.ಅಂಗಡಗೇರಿ, ಯು.ಎನ್. ಮಂಗೊಂಡ, ನವೀನ, ಎ.ಎ.ಗಂಗನಗೌಡರ, ಸುರೇಶ ಬಡಿಗೇರ. ಎಂ.ಎ.ಪೋತದಾರ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-26-631024371

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.